ದ್ವೇಷಕ್ಕೆ ಮಗಳನ್ನೆ ಬಲಿಕೊಟ್ಟ ಪಾಪಿ ತಂದೆ!

Webdunia
ಸೋಮವಾರ, 14 ನವೆಂಬರ್ 2022 (09:03 IST)
ಮುಂಬೈ : ವ್ಯಕ್ತಿಯೊಬ್ಬ ತನ್ನ ಸಂಬಂಧಿಕರಿಗೆ ತಕ್ಕ ಪಾಠ ಕಲಿಸಲು ತಂದೆಯೊಬ್ಬ ತನ್ನ ಮಗಳನ್ನೆ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ನ.6ರಂದು ನಾಗ್ಪುರ ನಗರದ ಕಲಾಮ್ನಾ ಪ್ರದೇಶದಲ್ಲಿ 16 ವರ್ಷದ ಬಾಲಕಿ ತನ್ನ ಮನೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಳು. ಈ ವೇಳೆ ಆಕೆಯ ಕೊಠಡಿಯಲ್ಲಿ ಡೆತ್ನೋಟ್ ಪತ್ತೆ ಆಗಿತ್ತು.

ಇದರ ಆಧಾರದ ಮೇಲೆ ಪೊಲೀಸರು ಬಾಲಕಿಯ ಮಲತಾಯಿ, ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಅಜ್ಜಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ತನಿಖೆ ವೇಳೆ ಬಾಲಕಿಯ ತಂದೆ ಫೋನ್ ಅನ್ನು ಪರಿಶೀಲಿಸಿದಾಗ ನಿಜವಾದ ಸತ್ಯ ಹೊರಬಂದಿದೆ.

ಬಾಲಕಿಯ ತಂದೆಯು ತಮ್ಮ ಮಗಳ ಬಳಿ ಸಂಬಂಧಿಕರಿಗೆ ಪಾಠ ಕಲಿಸಲು ಡೆತ್ ನೋಟ್ನ್ನು ಬರೆಯಲು ಹೇಳಿದ್ದಾನೆ. ಅಷ್ಟೇ ಅಲ್ಲದೇ ಡೆತ್ ನೋಟ್ನಲ್ಲಿ ಐವರ ಹೆಸರನ್ನು ಬರೆಯಲು ತಿಳಿಸಿದ್ದಾನೆ.

ತಂದೆ ಹೇಳಿದಂತೆ ಕೇಳುತ್ತಿದ್ದ ಮಗಳು, ಅದೇ ರೀತಿ ಮಾಡುತ್ತಾ ಹೋಗಿದ್ದಾಳೆ. ಅದಾದ ಬಳಿಕ ನೇಣು ಬಿಗಿದುಕೊಂಡಂತೆ ವರ್ತಿಸಲು ತಿಳಿಸಿದ್ದಾನೆ. ಅದಾದ ಬಳಿಕ ಬಾಲಕಿ ಸ್ಟೂಲ್ ಮೇಲೆ ನೇಣು ಬಿಗಿದುಕೊಂಡು ನಿಂತಿದ್ದಾಳೆ. ಅದನ್ನೆಲ್ಲವನ್ನು ಆತ ಫೋಟೋ ತೆಗೆದುಕೊಂಡಿದ್ದಾನೆ. ಅದಾದ ಬಳಿಕ ಆತನೇ ಸ್ಟೂಲ್ನ್ನು ಒದ್ದು ಮಗಳನ್ನು ಹತ್ಯೆ ಮಾಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments