ಗಾಯಕ ಪ್ರಫುಲ್ಲ ಕರ್ ನಿಧನ

Webdunia
ಸೋಮವಾರ, 18 ಏಪ್ರಿಲ್ 2022 (14:11 IST)
ಒಡಿಯಾದ ಖ್ಯಾತ ಸಂಗೀತಗಾರ ಮತ್ತು ಗಾಯಕ ಪ್ರಫುಲ್ಲ ಕರ್ ಇಂದು ನಿಧನರಾಗಿದ್ದಾರೆ.

ಪ್ರಫುಲ್ಲ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ನೋವು ಭರಿಸುವಂತಹ ಶಕ್ತಿಯು ದೇವರು ಕೊಡಲೆಂದು ಪ್ರಾರ್ಥಿಸಿದ್ದಾರೆ.

ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರು ಸಲ್ಲಿಸಿದ ಕೊಡುಗೆಗಾಗಿ ಕರ್ ಅವರನ್ನು ಸ್ಮರಿಸಲಾಗುವುದು ಎಂದು ಮೋದಿ ಹೇಳಿದ್ದಾರೆ. ‘ಶ್ರೀ ಪ್ರಫುಲ್ಲ ಕರ್ ಅವರ ನಿಧನದಿಂದ ನನಗೆ ಅಪಾರ ದುಃಖವಾಗಿದೆ.

ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರ ಕೊಡುಗೆ ಅಪಾರ. ಅವರು ಬಹುಮುಖಿ ವ್ಯಕ್ತಿತ್ವದಿಂದ ಆಶೀರ್ವದಿಸಲ್ಪಟ್ಟಿದ್ದಾರೆ ಮತ್ತು ಅವರ ಸೃಜನಶೀಲತೆಯು ಅವರ ಕೃತಿಗಳಲ್ಲಿ ಪ್ರತಿಫಲಿಸುತ್ತದೆ’ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳನ್ನು ಸೂಚಿಸುತ್ತೇನೆ ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಖ್ಯಾತ ಒಡಿಯಾ ಸಂಗೀತಗಾರ ಮತ್ತು ಗಾಯಕ ಕರ್ ಅವರು ರಾಜ್ಯ ರಾಜಧಾನಿ ಭುವನೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments