Select Your Language

Notifications

webdunia
webdunia
webdunia
webdunia

ನವಜಾತ ಶಿಶುವಿಗೆ 40 ಕಡೆ ಬರೆ ಹಾಕಿದ ಪಾಪಿಗಳು

newborn baby
ಒಂದೂವರೆ ತಿಂಗಳು ಗಂಡು ಮಗು ನ್ಯುಮೋನಿಯಾದಿಂದ ಬಳಲುತ್ತಿತ್ತು. ವ್ಯಕ್ತಿಯೊಬ್ಬರು  ಮಗುವಿಗೆ ಬಿಸಿ ಕಬ್ಬಿಣದ ರಾಡ್ನಿಂದ 40 ಕಡೆ ಬರೆ ಹಾಕಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವೈದ್ಯರ ಪ್ರಕಾರ, ಮಗುವಿನ ಕುತ್ತಿಗೆ, ಹೊಟ್ಟೆ ಮತ್ತು ದೇಹದ ಇತರ ಭಾಗಗಳಲ್ಲಿ 40 ಕ್ಕೂ ಹೆಚ್ಚು ಗಾಯದ ಗುರುತುಗಳು ಕಂಡುಬಂದಿವೆ. ಈ ಕುರಿತು ಪೋಷಕರ ವಿರುದ್ಧ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ