Webdunia - Bharat's app for daily news and videos

Install App

ಬಾಯ್ ಫ್ರೆಂಡ್ ಜೊತೆ ಸೇರಿಕೊಂಡು ಸಹೋದರನ ಕೊಲೆಗೇ ಸ್ಕೆಚ್ ಹಾಕಿದ ಸಹೋದರಿ

Webdunia
ಭಾನುವಾರ, 25 ಸೆಪ್ಟಂಬರ್ 2022 (09:00 IST)
ನವದೆಹಲಿ: ಬಾಯ್ ಫ್ರೆಂಡ್ ಸಹಾಯದೊಂದಿಗೆ ತನ್ನ ಸಹೋದರನನ್ನೇ ಕೊಲೆ ಮಾಡಿದ ಆರೋಪದ ಮೇರೆಗೆ 16 ವರ್ಷದ ಯುವತಿಯನ್ನು ಬಂಧಿಸಲಾಗಿದೆ.

ಯುವತಿಯ ಪ್ರೇಮ ಸಂಬಂಧದ ಬಗ್ಗೆ  ಸಹೋದರ ಆಕ್ಷೇಪ ವ್ಯಕ್ತಪಡಿಸಿದ್ದ. ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದ. ಈ ಕಾರಣಕ್ಕೆ ಯುವತಿ ಗೆಳೆಯನ ಜೊತೆ ಸೇರಿಕೊಂಡು ಕೊಲೆ ಮಾಡಿದ್ದಳು.

ಈ ಸಂಬಂಧ ತನಿಖೆ ನಡೆಸಿದ ಪೊಲೀಸರು 16 ವರ್ಷದ ಸಹೋದರಿ ಮತ್ತು 12 ನೇ ತರಗತಿ ಓದುತ್ತಿರುವ ಆಕೆಯ ಅಪ್ರಾಪ್ತ ಬಾಯ್ ಫ್ರೆಂಡ್ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments