Select Your Language

Notifications

webdunia
webdunia
webdunia
webdunia

ಆರು ಪೊಲೀಸರನ್ನು ಹತ್ಯೆಗೈದು ಪರಾರಿಯಾದ ಉಗ್ರರು

ಆರು ಪೊಲೀಸರನ್ನು ಹತ್ಯೆಗೈದು ಪರಾರಿಯಾದ ಉಗ್ರರು
ಜಮ್ಮು ಕಾಶ್ಮಿರ , ಶುಕ್ರವಾರ, 16 ಜೂನ್ 2017 (19:53 IST)
ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿ ಆರು ಮಂದಿ ಪೊಲೀಸರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.
 
ಸುಮಾರು 10 ರಿಂದ 15 ಜನರಿದ್ದ ಉಗ್ರರ ತಂಡ ಪೊಲೀಸರ ಮೇಲೆ ದಾಳಿ ನಡೆಸಿ ಠಾಣಾಧಿಕಾರಿ ಸೇರಿದಂತೆ 6 ಪೊಲೀಸರನ್ನು ಹತ್ಯೆಗೈದು ಪರಾರಿಯಾಗಿದೆ. ಉಗ್ರರ ದಾಳಿಯಲ್ಲಿ ಇಬ್ಬರು ನಾಗರಿಕರಿಗೂ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಭಾರತೀಯ ಸೇನೆ ಮತ್ತು ಪೊಲೀಸ್ ಪಡೆಗಳು ಉಗ್ರರ ಶೋಧಕ್ಕಾಗಿ ಕಾರ್ಯಾಚರಣೆ ಮುಂದುವರಿಸಿವೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ನಮ್ಮ ಮೆಟ್ರೋ ಉದ್ಘಾಟಿಸಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ