Webdunia - Bharat's app for daily news and videos

Install App

ವಿಮಾನದಲ್ಲಿ ಹೊಗೆ ಎಚ್ಚರಿಕೆ!

Webdunia
ಸೋಮವಾರ, 22 ಆಗಸ್ಟ್ 2022 (08:33 IST)
ಕೋಲ್ಕತ್ತಾ : ದೆಹಲಿಯಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಉಂಟಾಗಿರುವಂತೆ ಎಚ್ಚರಿಕೆ ಬಾರಿಸಿಕೊಂಡಿದ್ದು, ವಿಮಾನವನ್ನು ಸೂಕ್ತ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಿಕೊಂಡು ಕೋಲ್ಕತ್ತಾದಲ್ಲಿ ಇಳಿಸಲಾಗಿದೆ.
 
ಆದರೆ ವಿಮಾನದಲ್ಲಿ ಹೊಗೆ ಅಥವಾ ಬೆಂಕಿ ಉಂಟಾಗಿರಲಿಲ್ಲ, ಅದು ಕೇವಲ ತಾಂತ್ರಿಕ ದೋಷದಿಂದ ಎಚ್ಚರಿಕೆಯ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಭಾನುವಾರ ದೆಹಲಿಯಿಂದ ಹೊರಟಿದ್ದ ವಿಮಾನ 6ಇ-2513(ವಿಟಿ-ಐಜೆಎ) ನಲ್ಲಿ ಸರಕುಗಳನ್ನು ಇಡಲಾಗಿದ್ದ ಪ್ರದೇಶದಲ್ಲಿ ಹೊಗೆ ಉಂಟಾಗಿರುವಂತೆ ಎಚ್ಚರಿಕೆ ಬಾರಿಸಿಕೊಂಡಿತ್ತು. ಆದರೆ ಅದು ತಾಂತ್ರಿಕ ದೋಷದಿಂದ ಹೊಗೆ ಎಚ್ಚರಿಕೆ ನೀಡಿದ್ದು, ಘಟನೆಯ ಬಗ್ಗೆ ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಕೋಲ್ಕತ್ತಾ ನಿಲ್ದಾಣವನ್ನು ತಲುಪಿದ ತಕ್ಷಣ ತಪಾಸಣೆ ನಡೆಸಲಾಯಿತು. ಬಳಿಕ ಅದು ನಕಲಿ ಎಚ್ಚರಿಕೆ ಎಂದು ದೃಢಪಡಿಸಲಾಗಿದೆ ಎಂದು ಇಂಡಿಗೋ ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments