ಹಾವು ಕಚ್ಚಿದರೆ ಹೀಗೂ ಆಗತ್ತಾ?; ವೈರಲ್ ಫೋಟೋ

Webdunia
ಶನಿವಾರ, 12 ನವೆಂಬರ್ 2016 (10:35 IST)
ಹಾವಿನ ಕಡಿತಕ್ಕೊಳಗಾದ ನಾಯಿಯೊಂದರ ತಲೆ ಸಾಮಾನ್ಯ ಸ್ಥಿತಿಗಿಂತ ಮೂರು ಪಟ್ಟು ಊದಿಕೊಂಡ ಫೋಟೋವೊಂದಿಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ. 

ಅಮೇರಿಕದ ಪಶ್ಚಿಮ ವರ್ಜಿನಿಯಾದ ಪ್ರಾಣಿ ಆಶ್ರಯ ತಾಣದಲ್ಲಿರುವ ಬೀಗಲ್ ಮಿಕ್ಸ್ ತಳಿಯ ನಾಯಿ ಲೋಗರ್‌ನಿಗೆ ಹಾವೊಂದು ಕಚ್ಚಿ ಮುಖ ಅಸಾಮಾನ್ಯವಾಗಿ ಊದಿಕೊಂಡು ಬಿಟ್ಟಿದೆ. ಈ ಫೋಟೋವನ್ನು ಯಾರೋ ಸಾಮಾಜಿಕ ಜಾಲಾತಾಣದಲ್ಲಿ ಹರಿಯಬಿಟ್ಟಿದ್ದು ಅದು ವೈರಲ್ ಆಗಿ ಹರಿದಾಡುತ್ತಿದೆ. ಮೂಕ ಪ್ರಾಣಿಯ ಈ ಸ್ಥಿತಿಗೆ ಮರುಕ ಪಟ್ಟ ಪ್ರಾಣಿ ಪ್ರಿಯರು ಆ ಫೋಟೋ ಕೆಳಗೆ ಇದ್ದ ಇನ್ನೊಂದು ಫೋಟೋವನ್ನು ಕಂಡು ಸಮಾಧಾನ ಪಟ್ಟುಕೊಂಡಿದ್ದಾರೆ.
 
ಕಾರಣ ನಾಯಿಗೆ ಚಿಕಿತ್ಸೆ ಕೊಡಿಸಲಾಗಿದ್ದು ಅದೀಗ ಸಾಮಾನ್ಯ ಸ್ಥಿತಿಗೆ ಮರಳಿದೆ.ಒಂದೇ ದಿನದಲ್ಲಿ ಲೋಗರ್ ಸರಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ. 

ಅದು ಸುಸ್ಥಿತಿಯಲ್ಲಿರುವ ಫೋಟೋವನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದೆ. ಅವೆರಡು ಲೋಗರ್ ಫೋಟೋಗಳೇ ಎಂದು ನಂಬಲು ಕಷ್ಟವೆನ್ನುವಷ್ಟು ವ್ಯತ್ಯಾಸವಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments