ಮಾನಭಂಗ ಮಾಡುವುದು ಹೇಗೆ? ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದವನಿಗೆ ಪೊಲೀಸರ ತಲಾಷ್

Webdunia
ಭಾನುವಾರ, 11 ಅಕ್ಟೋಬರ್ 2020 (11:35 IST)
ಕೋಲ್ಕೊತ್ತಾ: ಮಾನಭಂಗ ಮಾಡುವುದು ಹೇಗೆ ಎಂಬ ಬಗ್ಗೆ ವ್ಯಕ್ತಿಯೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೋಲ್ಕೊತ್ತಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.


ವ್ಯಕ್ತಿಯೊಬ್ಬ ಈ ಬಗ್ಗೆ ಪೋಸ್ಟ್ ಮಾಡಿದ್ದು, ಇದನ್ನು ಹಲವರು ಶೇರ್ ಮಾಡಿದ್ದರು. ಈ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಕ್ರಮ ಕೈಗೊಳ‍್ಳುವುದಾಗಿ ಭರವಸೆ ನೀಡಿದ್ದಾರೆ. ರೇಪ್ ಮಾಡುವುದು ಹೇಗೆ ಎಂಬ ಅಶ್ಲೀಲ ಪೋಸ್ಟ್ ಮಾಡಿದ ವ್ಯಕ್ತಿಯ ಕ್ರೂರ ಮನಸ್ಥಿತಿಯ ಪೋಸ್ಟ್ ಹಲವರಿಗೆ ಇಂತಹ ಕೃತ್ಯವೆಸಗಲು ಪ್ರೇರಣೆಯಾಗಬಹುದು. ಹೀಗಾಗಿ ಆತನನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments