Daily Horoscope

ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ ಯುವತಿಗೆ ಸಾಪ್ಟ್ ವೇರ್ ಇಂಜಿನಿಯರ್ ಹೀಗಾ ಮಾಡೋದು?

Webdunia
ಶನಿವಾರ, 9 ಜನವರಿ 2021 (07:20 IST)
ಪುಣೆ : 27 ವರ್ಷದ ಮಹಿಳೆ  ತನ್ನ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ  25 ವರ್ಷದ ಸಾಪ್ಟ್ ವೇರ್ ಇಂಜಿನಿಯರ್ ಒಬ್ಬ ನಕಲಿ ಖಾತೆ ರಚಿಸಿ ಅದರಲ್ಲಿ ಆಕೆಯ ಆಕ್ಷೇಪಾರ್ಹ ಫೋಟೊಗಳನ್ನು, ಫೋನ್ ಸಂಖ್ಯೆಯನ್ನು ಹಂಚಿಕೊಂಡಿದ್ದಾನೆ.

ಆರೋಪಿ ಹಾಗೂ ಸಂತ್ರಸ್ತೆ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಆ ವೇಳೆ ಆಕೆಯನ್ನು ಆತ ಇಷ್ಟಪಡುತ್ತಿದ್ದನಂತೆ. ಆದರೆ ಅವಳು ಅವನ ಪ್ರಸ್ತಾಪವನ್ನು ತಿರಸ್ಕರಿಸಿದ್ದಾಳೆ. ಇದರಿಂದ ಬೇಸರಗೊಂಡ ಆತ ಇಂತಹ ನೀಚ ಕೃತ್ಯ ಎಸಗಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments