ಹೆತ್ತವರ ವಿರುದ್ಧ ದೂರು ನೀಡಿದ ಮಗ! ಮುಂದೇನಾಯ್ತು?

Webdunia
ಗುರುವಾರ, 23 ಡಿಸೆಂಬರ್ 2021 (08:22 IST)
ಹೈದರಾಬಾದ್ : ನನ್ನ ಹೆತ್ತವರೇ ನನ್ನ ಸಹೋದರನನ್ನು ಕೊಂದಿದ್ದಾರೆ ಎಂದು ಸುಳ್ಳು ದೂರನ್ನು ನೀಡಿರುವ ವ್ಯಕ್ತಿ ತಾನೇ ಜೈಲು ಪಾಲಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.

ಆರೋಪಿಯನ್ನು ಬಂಜಾರಾ ಹಿಲ್ಸ್ನ ನಂದಿನಗರ ನಿವಾಸಿ ಬಾನೋತ್ ಲಾಲು ಎಂದು ಗುರುತಿಸಲಾಗಿದೆ. ಪೊಲೀಸ್ ತನಿಖೆಯಲ್ಲಿ ಲಾಲು ಪೋಷಕರ ವಿರುದ್ಧ ಮಾಡಿರುವ ದೂರು ಸುಳ್ಳು ಎಂದು ಗೊತ್ತಾದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. 

ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಲಾಲು ಡಿಸೆಂಬರ್ 17 ರಂದು ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾನೆ. ಆಗ ತನ್ನ ಸಹೋದರನನ್ನು ಹೆತ್ತವರು ಕೊಂದಿದ್ದಾರೆ ಎಂದು ಹೇಳಿ ಪೋಷಕರ ವಿರುದ್ಧ ಆರೋಪ ಮಾಡಿದ್ದಾನೆ.

ಮಾಹಿತಿ ಪಡೆದಿರುವ ಪೊಲೀಸರು ತಕ್ಷಣವೇ ಸ್ಥಳಕ್ಕೆ ಹೋಗಿ ತನಿಖೆ ಮಾಡಿದ್ದಾರೆ. ಯಾವುದೇ ಕೊಲೆ ನಡೆದಿಲ್ಲ ಎಂದು ಪೊಲೀಸರಿಗೆ ತಿಳಿದು ಬಂದಿದೆ. ಆದರೆ ಲಾಲು ಯಾಕೆ ಇಂಥಹ ಆರೋಪನ್ನು ಮಾಡಿದ್ದಾನೆ ಎಂದು ವಿಚಾರಿಸಿದಾಗ ಸತ್ಯ ಹೊರ ಬಿದ್ದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments