ಡ್ರಗ್ಸ್ ಖರೀದಿಸಲು ತಾಯಿ ಹಣ ನೀಡಲಿಲ್ಲವೆಂದು ಮಗ ಹೀಗಾ ಮಾಡೋದು?

Webdunia
ಭಾನುವಾರ, 6 ಡಿಸೆಂಬರ್ 2020 (07:17 IST)
ನವದೆಹಲಿ : ಮಾದಕ ವ್ಯಸನಿಯಾಗಿರುವ 38 ವರ್ಷದ ಮಗ 60 ವರ್ಷದ ತಾಯಿಯ ಮೇಲೆ ಹಲ್ಲೆ ಮಾಡಿದ ಘಟನೆ ಮಾಲ್ವಿಯಾ ನಗರದಲ್ಲಿ ನಡೆದಿದೆ.

ಮಾದಕ ವ್ಯಸನಿಯಾಗಿರುವ ವ್ಯಕ್ತಿ ಡಿ-ಅಡಿಕ್ಷನ್ ಕೇಂದ್ರದಿಂದ ಚಿಕಿತ್ಸೆ ಪೂರ್ಣಗೊಳಿಸದೆ ಮನೆಗೆ ಮರಳಿದ್ದಾನೆ. ಈ ಹಿನ್ನಲೆಯಲ್ಲಿ ತಾಯಿ ಅಲ್ಲಿಗೆ ಹೋಗುವಂತೆ ಒತ್ತಾಯಿಸುತ್ತಿದ್ದಳು. ಅಲ್ಲದೇ ಡ್ರಗ್ಸ್  ಖರೀದಿಸಲು ತಾಯಿ ಹಣ ನೀಡಲಿಲ್ಲ ವೆಂದು ಆಕೆಯ ಮೇಲೆ ಲೋಹದ ವಸ್ತುವಿನಿಂದ ಕ್ರೂರವಾಗಿ ಹಲ್ಲೆ ಮಾಡಿದ್ದಾನೆ.

ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಬಳಿ ಒಬ್ಬ ಹೆಂಡತಿ ಬಯಸುವುದು ಇಷ್ಟೇ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ತೇಜಸ್ವಿ ಸೂರ್ಯ ಬಗ್ಗೆ ಅಚ್ಚರಿಯ ವಿಚಾರ ಹೇಳಿದ ಪತ್ನಿ: ಶಿವಶ್ರೀ ಎರಡೇ ತಿಂಗಳಲ್ಲಿ ಕನ್ನಡ ಕಲಿತಿದ್ದು ಹೇಗೆ

ಆರ್ ಎಸ್ಎಸ್ ಕಾನೂನಿಗಿಂತ ದೊಡ್ಡದಲ್ಲ ಎಂದ ಪ್ರಿಯಾಂಕ್ ಖರ್ಗೆ: ವಕ್ಫ್ ಇನ್ನೇನು ಎಂದ ನೆಟ್ಟಿಗರು

ಮುಂದಿನ ಸುದ್ದಿ