Webdunia - Bharat's app for daily news and videos

Install App

ಹೊಸ ಮೊಬೈಲ್ ಫೋನ್ ಖರೀದಿಸಲು ಹಣ ನೀಡದ ಮಲತಾಯಿಗೆ ಇಂತಹ ಗತಿ ತಂದ ಮಗ

Webdunia
ಶುಕ್ರವಾರ, 22 ಜನವರಿ 2021 (07:38 IST)
ಮೀರತ್ : ಹೊಸ ಮೊಬೈಲ್ ಫೋನ್ ಖರೀದಿಸಲು ಹಣ ನೀಡದ ಮಲತಾಯಿಯನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಯುವಕ ಮಲತಾಯಿಯ ಬಳಿ ಬಂದು ಹೊಸ ಮೊಬೈಲ್ ಖರೀದಿಸಲು 10000ರೂ ಕೇಳಿದ್ದಾನೆ. ಅದಕ್ಕೆ ಆಕೆ ತನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಯುವಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ತಂದೆಯ ಬಳಿ ಹೋಗಿ ಕೊಲೆ ವಿಚಾರ ತಿಳಿಸಿ ಪರಾರಿಯಾಗಿದ್ದಾನೆ.

ಈ ಬಗ್ಗೆ ತಂದೆ ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments