Webdunia - Bharat's app for daily news and videos

Install App

ಹೆಂಡತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಸುಪಾರಿ ಕೊಟ್ಟು ಕೊಂದ ಮಗ

Webdunia
ಶುಕ್ರವಾರ, 19 ಫೆಬ್ರವರಿ 2021 (09:22 IST)
ಶಾಮ್ಲಿ : ಹೆಂಡತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತ ವ್ಯಕ್ತಿ ತನ್ನ ಸೊಸೆಗೆ ಲೈಂಗಿಕ ಕಿರುಕುಳ ನೀಡಿ ತನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದ. ತಂದೆಯ ನಡವಳಿಕೆಯಿಂದ ಅಸಮಾಧಾನಗೊಂಡ ಮಗ  ತಂದೆಯನ್ನು ಕೊಲ್ಲಲ್ಲು ಕೊಲೆಗಾರನಿಗೆ 2ಲಕ್ಷರೂ ಹಣ ನೀಡಿದ್ದಾನೆ.

ಅದರಂತೆ ಹೊಲಕ್ಕೆ ಬಂದ ತಂದೆಯನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಸತ್ಯಾಂಶವನ್ನು ಬಯಲಿಗೆ ತಂದಿದ್ದಾರೆ. ಆರೋಪಿ ಮಗ ಸೇರಿ ಮೂವರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ