ಮದ್ಯದ ಅಮಲಿನಲ್ಲಿ ತಾಯಿಯ ಮೇಲೆ ಇಂತಹ ನೀಚ ಕಾರ್ಯ ಎಸಗಿದ ಮಗ

Webdunia
ಶುಕ್ರವಾರ, 30 ಅಕ್ಟೋಬರ್ 2020 (04:40 IST)
ಬರೇಲಿ : ಮದ್ಯದ ಅಮಲಿನಲ್ಲಿ 40 ವರ್ಷದ ಮಗ 80 ವರ್ಷದ  ತಾಯಿಯ ಮೇಲೆ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯ ಮೊಹಮ್ಮದಿ ಪ್ರದೇಶದಲ್ಲಿ ನಡೆದಿದೆ.

ಕುಡಿದು ತಡರಾತ್ರಿ ರಾತ್ರಿ ಮನೆಗೆ ಬಂದ ಆರೋಪಿ ತನ್ನ 12 ವರ್ಷದ ಮಗಳ ಪಕ್ಕ ಮಲಗಿದ್ದ ತಾಯಿಯನ್ನು ಬಲವಂತವಾಗಿ ಮಾನಭಂಗ ಮಾಡಿದ್ದಾರೆ. ಆಗ ಶಬ್ದ ಕೇಳಿ ಪಕ್ಕದಲ್ಲಿ ಮಲಗಿದ್ದ ಮಗಳು ಹೊರಗೆ ಹೋಗಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾಳೆ.

ಸ್ಥಳೀಯರು ಸಂತ್ರಸ್ತೆಯ ಹಿರಿಯ ಮಗನಿಗೆ ನಡೆದ ವಿಚಾರ ತಿಳಿಸಿದ ಹಿನ್ನಲೆಯಲ್ಲಿ ಆತ ಪೊಲಿಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments