Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸಲಿಂಗಿ ತಂದೆಯ ಜೀವ ತೆಗೆದ ಪುತ್ರ

webdunia
ಸೋಮವಾರ, 13 ಸೆಪ್ಟಂಬರ್ 2021 (10:45 IST)
ಲಕ್ನೋ: ತಂದೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಲಿಂಗ ಸಂಬಂಧ ಹೊಂದಿರುವುದನ್ನು ತಿಳಿದು ಆಕ್ರೋಶಗೊಂಡ ಪುತ್ರ ಆತನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಈ ಸಂಬಂಧ ಆರೋಪಿ ಪುತ್ರನನ್ನು ಬಂಧಿಸಲಾಗಿದ್ದು, ಪೊಲೀಸರ ವಿಚಾರಣೆ ವೇಳೆ ತನ್ನ ತಂದೆಯ ಕೊಲೆಗೆ ಕಾರಣವೇನೆಂದು ಬಾಯ್ಬಿಟ್ಟಿದ್ದಾನೆ.

ತಂದೆಯ ಅಕ್ರಮ ಸಂಬಂಧದಿಂದ ನಮ್ಮ ಕುಟುಂಬದ ಗೌರವಕ್ಕೆ ಧಕ್ಕೆಯಾಗುತ್ತಿತ್ತು. ಅಲ್ಲದೆ, ತನ್ನ ಆಸ್ತಿಯನ್ನು ತಂದೆ ಸಲಿಂಗಿ ಗೆಳೆಯನಿಗೆ ಕೊಡಲು ಮುಂದಾಗಿದ್ದರು. ಇದೇ ಕಾರಣಕ್ಕೆ ಈ ಕೃತ್ಯವೆಸಗಿರುವುದಾಗಿ ಪುತ್ರ ಬಾಯ್ಬಿಟ್ಟಿದ್ದಾನೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಅತ್ತೆಗೆ ಕೊಡಬಾರದ ಹಿಂಸೆ ಕೊಟ್ಟು ಕೊಂದ ಅಳಿಯ