Daily Horoscope
✕

ಮರುಮದುವೆಯಾಗಲು ಹೊರಟ 80 ರ ವೃದ್ಧನನ್ನು ಕೊಂದ ಮಗ

Webdunia
ಶನಿವಾರ, 8 ಜನವರಿ 2022 (08:50 IST)
ಪುಣೆ: 80 ವರ್ಷದ ವಯೋವೃದ್ಧನೊಬ್ಬ ಮರು ಮದುವೆಯಾಗಲು ಹೊರಟಿದ್ದಕ್ಕೆ ಆಕ್ರೋಶಗೊಂಡ ಪುತ್ರ ಆತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

47 ವರ್ಷದ ಪುತ್ರ ತಂದೆಯನ್ನು ಕೊಂದ ಆರೋಪಿ. ವೃದ್ಧ ಮರು ಮದುವೆಗಾಗಿ ವೈವಾಹಿಕ ಅಂಕಣದಲ್ಲಿ ಹೆಸರು ನೊಂದಾಯಿಸಿರುವ ವಿಚಾರ ತಿಳಿದ ಮಗ ಆಕ್ರೋಶಗೊಂಡು ಈ ಕೃತ್ಯವೆಸಗಿದ್ದಾನೆ.

ಘಟನೆ ಬಳಿಕ ನೇರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments