Webdunia - Bharat's app for daily news and videos

Install App

ಪ್ರೇಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ

Webdunia
ಗುರುವಾರ, 22 ಸೆಪ್ಟಂಬರ್ 2022 (08:20 IST)
ಥಾಣೆ: ತನ್ನ ಪ್ರೇಮ ಸಂಬಂಧಕ್ಕೆ ಒಪ್ಪದ ತಾಯಿಯನ್ನು ಮಗನೇ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ತನ್ನ ಸಂಬಂಧಿ, ತನಗಿಂದ ಒಂದು ವರ್ಷ ಹಿರಿಯ ಮಹಿಳೆಯೊಂದಿಗೆ 29 ವರ್ಷದ ಯುವಕ ಪ್ರೇಮ ಸಂಬಂಧ ಹೊಂದಿದ್ದ. ಇದಕ್ಕೆ ತಾಯಿ  ವಿರೋಧ ವ್ಯಕ್ತಪಡಿಸಿದ್ದಳು.

ಹೀಗಾಗಿ ಮಗ ಹಾಗೂ ಆತನ ಪ್ರೇಯಸಿ ಸೇರಿಸಿಕೊಂಡು ಕೊಲೆ ಮಾಡಿ ಬಳಿಕ ಅಪಘಾತ ಎಂದು ನಾಟಕವಾಡಿದ್ದಾರೆ. ಆದರೆ ಪೊಲೀಸ್ ತನಿಖೆಯಿಂದ ಸತ್ಯ ಬಯಲಾಗಿದೆ. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments