Daily Horoscope

ಐಪಿಎಸ್ ಪಾಸ್ ಮಾಡಿ ಪೇದೆ ಅಪ್ಪನಿಗೇ ಬಾಸ್ ಆದ ಪುತ್ರ!

Webdunia
ಮಂಗಳವಾರ, 30 ಅಕ್ಟೋಬರ್ 2018 (09:04 IST)
ಲಕ್ನೋ: ಒಬ್ಬ ತಂದೆಗೆ ಇದಕ್ಕಿಂತ ದೊಡ್ಡ ಹೆಮ್ಮೆ ಇರಬಹುದೇ? ಲಕ್ನೋದಲ್ಲಿ ಪೊಲೀಸ್ ಪೇದೆಯೊಬ್ಬರ ಪುತ್ರ ಐಪಿಎಸ್ ಪಾಸ್ ಮಾಡಿ ತನ್ನ ಅಪ್ಪನಿಗೇ ಬಾಸ್ ಆಗಿದ್ದಾರೆ.

ಜನಾರ್ಧನ ಸಿಂಗ್ ಎಂಬ ಪೊಲೀಸ್ ಪೇದೆ ಪುತ್ರ ಅನೂಪ್ ಸಿಂಗ್ ಐಪಿಎಸ್ ಪಾಸ್ ಮಾಡಿ ಇದೀಗ ಲಕ್ನೋದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ವಿಶೇಷವೆಂದರೆ ಇಲ್ಲಿಯೇ ಅನೂಪ್ ತಂದೆ ಜನಾರ್ಧನ ಸಿಂಗ್ ಕೂಡಾ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಯಲ್ಲಿದ್ದಾರೆ.

ಹೀಗಾಗಿ ಇದೀಗ ತಂದೆ ಜನಾರ್ಧನ ಸಿಂಗ್ ಪುತ್ರ ಅನೂಪ್ ಸಿಂಗ್ ಕೈಕೆಳಗೆ ಕೆಲಸ ಮಾಡಬೇಕಿದೆ. ನನ್ನ ಮಗನೇ ನನ್ನ ಹಿರಿಯ ಅಧಿಕಾರಿ ಎನ್ನಲು ನನಗೆ ಹೆಮ್ಮೆಯಾಗುತ್ತಿದೆ. ಒಬ್ಬ ಹಿರಿಯ ಅಧಿಕಾರಿಗೆ ಗೌರವ ಕೊಡುವಂತೆ ತನ್ನ ಮಗನಿಗೂ ಸೆಲ್ಯೂಟ್ ಮಾಡಿ ಗೌರವ ಸಲ್ಲಿಸುವುದಾಗಿ ತಂದೆ ಜನಾರ್ಧನ ಸಿಂಗ್ ಸಂತಸ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments