Select Your Language

Notifications

webdunia
webdunia
webdunia
webdunia

ಚೀನಾ ದಾಳಿಯಿಂದ ಭಾರತದ 20 ಸೈನಿಕರು ಹುತಾತ್ಮರಾಗಲು ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ- ಸೋನಿಯಾ ಆರೋಪ

ಚೀನಾ ದಾಳಿಯಿಂದ ಭಾರತದ 20 ಸೈನಿಕರು ಹುತಾತ್ಮರಾಗಲು ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ- ಸೋನಿಯಾ ಆರೋಪ
ನವದೆಹಲಿ , ಶನಿವಾರ, 20 ಜೂನ್ 2020 (10:33 IST)
Normal 0 false false false EN-US X-NONE X-NONE

ನವದೆಹಲಿ : ಗಾಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು ಗುಪ್ತಚರ ಇಲಾಖೆಯ ವೈಫಲ್ಯದ ಫಲವೇ ? ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ.
 


ಚೀನಾ ಭಾರತ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶುಕ್ರವಾರ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆ ಕರೆದಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಡಿಯಲ್ಲಿ ನಿಜವಾಗಲೂ ಏನು ನಡೆಯುತ್ತಿದೆ ಎಂಬ ವಾಸ್ತವದ ಮಾಹಿತಿ ನೀಡಿ. ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಆರೋಪಿಸಿದ್ದಾರೆ.

ಹಾಗೇ ಚೀನಾ ಗಡಿ ವಿಚಾರ ಹಾಗೂ ಅವರನ್ನು ಹತ್ತಿಕ್ಕುವ ವಿಚಾರದಲ್ಲಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ಕಾಂಗ್ರೆಸ್ ನ ಬೆಂಬಲವಿದೆ ಎಂದು ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡಲ್ಲ- ಮಾರ್ಷಲ್ ಆರ್ ಕೆಎಸ್ ಭದೌರಿಯಾ ಪ್ರತಿಕ್ರಿಯೆ