Webdunia - Bharat's app for daily news and videos

Install App

ಪ್ರಧಾನಿ ಮೋದಿ ವಿರುದ್ಧ ಸೋನಿಯಾ ಗಾಂಧಿ ಆರೋಪ

Webdunia
ಮಂಗಳವಾರ, 21 ನವೆಂಬರ್ 2017 (08:38 IST)
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿ ವಿರುದ್ಧ ನೇರ ಆರೋಪ ಮಾಡಿದ್ದಾರೆ.
 

ಪ್ರಧಾನಿ ಮೋದಿ ಚಳಿಗಾಲದ ಅಧಿವೇಶನವನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಧುರೀಣೆ ಆರೋಪ ಮಾಡಿದ್ದಾರೆ.

‘ಪ್ರಧಾನಿ ಮೋದಿಗೆ ಸಂಸತ್ತನ್ನು ಎದುರಿಸುವ ತಾಕತ್ತಿಲ್ಲ. ಅದಕ್ಕೇ ಚಳಿಗಾಲದ ಅಧಿವೇಶನ ತಪ್ಪಿಸುವ ಯತ್ನ ನಡೆಸುತ್ತಿದ್ದಾರೆ’ ಎಂದು ಸೋನಿಯಾ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದ ಅವಧಿ ಕಿರಿದುಗೊಳಿಸುವ ಅಥವಾ ಅಧಿವೇಶನ ರದ್ದುಗೊಳಿಸುವ ಚಿಂತನೆ ನಡೆಸುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಸೋನಿಯಾ ಈ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments