Daily Horoscope
✕

ಸೋನಿಯಾ ಗಾಂಧಿಯ ಭದ್ರತಾ ಕಮಾಂಡೋ ನಿಗೂಢವಾಗಿ ನಾಪತ್ತೆ

Webdunia
ಗುರುವಾರ, 7 ಸೆಪ್ಟಂಬರ್ 2017 (08:17 IST)
ನವದೆಹಲಿ: ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿಯವರಿಗೆ ರಕ್ಷಣೆ ಒದಗಿಸುವ ಎಸ್ ಪಿಎಜೆ ಕಮಾಂಡೋ ಒಬ್ಬರು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದಾರೆ.

 
ಸೆಪ್ಟೆಂಬರ್ 3 ರಿಂದ ರಾಕೇಶ್ ಕುಮಾರ್ ಎಂಬ ಭದ್ರತಾ ಕಮಾಂಡೋ ಕಣ್ಮರೆಯಾಗಿದ್ದಾರೆ. ಕೊನೆಯ ಬಾರಿಗೆ ಈತ ಸೆಪ್ಟೆಂಬರ್ 1 ರಂದು ಸೋನಿಯಾ ನಿವಾಸದಲ್ಲಿ ಕರ್ತವ್ಯ  ನಿರ್ವಹಿಸಿದ್ದ. ಅಂದು ಆತನಿಗೆ ರಜೆಯಿದ್ದರೂ ಕರ್ತವ್ಯ ನಿರ್ವಹಿಸಿದ್ದ ಎನ್ನುವುದು ನಂತರ ಪತ್ತೆಯಾಗಿತ್ತು.

ಆದರೆ ರಜೆ ದಿನವೂ ಆತ ಕರ್ತವ್ಯ ನಿರ್ವಹಿಸಿದ್ದು ಏಕೆ ಎಂಬುದು ಪ್ರಶ್ನಾರ್ಥಕವಾಗಿದೆ. ಈತನ ರಿವಾಲ್ವರ್ ಮೊಬೈಲ್ ಫೋನ್ ಎಲ್ಲವನ್ನೂ ತಮ್ಮ ಜತೆಗೆ ಕರೆದೊಯ್ದಿದ್ದಾರೆ.  ಹೀಗಾಗಿ ಅವರ ಇರುವಿಕೆ ಪತ್ತೆ ಹಚ್ಚುವುದು ಪೊಲೀಸರಿಗೆ ಕಷ್ಟವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

Karnataka Weather: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಿಡಿಲ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments