Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷದ ಸಂಸದೀಯ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ

ಕಾಂಗ್ರೆಸ್ ಪಕ್ಷದ ಸಂಸದೀಯ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ
ನವದೆಹಲಿ , ಶನಿವಾರ, 1 ಜೂನ್ 2019 (12:07 IST)
ನವದೆಹಲಿ : ಕಾಂಗ್ರೆಸ್ ಪಕ್ಷದ ಸಂಸದೀಯ ಅಧ್ಯಕ್ಷರನ್ನಾಗಿ ಸೋನಿಯಾ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ.




ಕಳೆದ ಸಾರಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ನ ಸಂಸದೀಯ ನಾಯಕರಾಗಿ ಆಯ್ಕೆ ಮಾಡಲಾಗಿತ್ತು, ಆದರೆ ಅವರು ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದಾರೆ.


ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಇಂದು ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದ ಸಂಸದೀಯ ಸಭೆ ನಡೆಸಿದ್ದು, ಇದರಲ್ಲಿ  ಸೋನಿಯಾ ಗಾಂಧಿಯನ್ನು ಸಂಸದೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವಕನ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ