ಗೋವಾದಲ್ಲಿ ಸೋನಿಯಾ ಗಾಂಧಿ ಜಾಲಿ ರೈಡ್!

Webdunia
ಗುರುವಾರ, 28 ಡಿಸೆಂಬರ್ 2017 (10:01 IST)
ಪಣಜಿ: ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷದ ಹೊಣೆ ವಹಿಸಿದ ಮೇಲೆ ಸೋನಿಯಾ ಗಾಂಧಿ ಏನು ಮಾಡಬೇಕೋ ಅದನ್ನೇ ಮಾಡುತ್ತಿದ್ದಾರೆ!
 

ಕಾಂಗ್ರೆಸ್ ಪಕ್ಷವನ್ನು ಅತೀ ಹೆಚ್ಚು ಸಮಯ ಮುನ್ನಡೆಸಿದ ಸೋನಿಯಾ ಗಾಂಧಿ ಇದೀಗ ವಿಶ್ರಾಂತ ಜೀವನ ನಡೆಸುತ್ತಿದ್ದು, ಗೋವಾದ ರೆಸಾರ್ಟ್ ನಲ್ಲಿ ರಜಾ ಮಜಾ ಮಾಡುತ್ತಿದ್ದಾರೆ.

ಗೋವಾದ ತಮ್ಮ ಫೇವರಿಟ್ ರೆಸಾರ್ಟ್ ನಲ್ಲಿ ಒಂದು ವಾರದ ಮಟ್ಟಿಗೆ ತಂಗಿರುವ ಸೋನಿಯಾ ಸಾಮಾನ್ಯರಂತೆ ಕಳೆಯುತ್ತಿದ್ದಾರೆ. ರೆಸಾರ್ಟ್ ನಲ್ಲಿ ಸೈಕಲ್ ರೈಡ್ ಮಾಡಿಕೊಂಡು, ಅಲ್ಲಿಗೆ ಬಂದ ಪ್ರವಾಸಿಗರ ಜತೆ ಮಾತನಾಡುತ್ತಾ, ಸೆಲ್ಫೀ ತೆಗೆಸಿಕೊಳ್ಳುತ್ತಾ ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ.

ಇದು ಸೋನಿಯಾಗೆ ಅತೀ ಮೆಚ್ಚಿನ ತಾಣವಂತೆ. ಇಲ್ಲಿ ಇದೀಗ ರಜೆಯ ಖುಷಿಯ ಅನುಭವಿಸುತ್ತಿರುವ ದ.ಭಾರತದ ಜನಪ್ರಿಯ ಮಸಾಲೆ ದೋಸೆ ಸೇರಿದಂತೆ ಊಟ ತಿಂಡಿ ಸೇವಿಸುತ್ತಾ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments