Webdunia - Bharat's app for daily news and videos

Install App

ತಾಯಿ ಸೋನಿಯಾ ಗಾಂಧಿ ಬಾಯಿಯಿಂದಲೇ ಬಂತು ರಾಹುಲ್ ಬಗ್ಗೆ ಈ ನಿರ್ಧಾರ!

Webdunia
ಶನಿವಾರ, 14 ಅಕ್ಟೋಬರ್ 2017 (09:58 IST)
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕೊನೆಗೂ ತಮ್ಮ ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಟ್ಟ ಕಟ್ಟುವ ಬಗ್ಗೆ ಹೇಳಿಕೆ ನೀಡಿದ್ದಾರೆ.

 
ಶೀಘ್ರದಲ್ಲಿಯೇ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸೋನಿಯಾ ಗಾಂಧಿ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಹಲವು ದಿನಗಳಿಂದ ರಾಹುಲ್ ಯಾವಾಗ ಅಧ್ಯಕ್ಷರಾಗುತ್ತಾರೆ ಎನ್ನುವ ಬಗ್ಗೆ ಹಲವು ನಾಯಕರು ವಿಭಿನ್ನ ಹೇಳಿಕೆ ನೀಡುತ್ತಲೇ ಇದ್ದರು. ಪಕ್ಷದ ಹಲವು ರಾಜ್ಯ ಘಟಕಗಳು ಶೀಘ್ರದಲ್ಲಿಯೇ ರಾಹುಲ್ ಗೆ ಪಟ್ಟ ಕಟ್ಟಬೇಕೆಂದು ನಿರ್ಣಯ ಮಂಡಿಸಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಧುರೀಣೆ ಸೋನಿಯಾ ಈ ಹೇಳಿಕೆ ನೀಡಿರುವುದು ರಾಹುಲ್ ಪಟ್ಟಾಭಿಷೇಕದ ದಿನ ಮತ್ತಷ್ಟು ಹತ್ತಿರ ಬಂದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments