ಚುನಾವಣೋತ್ತರ ಫಲಿತಾಂಶಗಳೆಲ್ಲಾ ಉಲ್ಟಾ ಆಗುತ್ತೆ ನೋಡ್ತಿರಿ: ಸೋನಿಯಾ ಗಾಂಧಿ

Krishnaveni K
ಸೋಮವಾರ, 3 ಜೂನ್ 2024 (13:57 IST)
ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಂದಿರುವ ವರದಿಗಳೆಲ್ಲಾ ಉಲ್ಟಾ ಹೊಡೆಯಲಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ 2024 ಎಕ್ಸಿಟ್ ಪೋಲ್ ಫಲಿತಾಂಶಗಳು ಮತ್ತೆ ಎನ್ ಡಿಎ ಅಧಿಕಾರಕ್ಕೆ ಬರಲಿದೆ ಎಂದು ಸೂಚಿಸುತ್ತಿದೆ. ಆಧರೆ ಇದನ್ನು ಕಾಂಗ್ರೆಸ್ ಒಪ್ಪಿಕೊಳ್ಳಲು ತಯಾರಿಲ್ಲ. ರಾಹುಲ್ ಗಾಂಧಿ ಈಗಾಗಲೇ ಇದು ಮೋದಿ ಬೆಂಬಲಿತ ಮಾಧ್ಯಮಗಳ ಸೃಷ್ಟಿ ಎಂದಿದ್ದಾರೆ.

ಇದೀಗ ಎಕ್ಸಿಟ್ ಪೋಲ್ ವರದಿಗಳ ಬಗ್ಗೆ ಮೊದಲ ಬಾರಿಗೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ.  ಕಾದು ನೋಡಿ ಎಲ್ಲವೂ ನಮ್ಮ ನಿರೀಕ್ಷೆಯಂತೇ ನಡೆಯಲಿದೆ. ಎಕ್ಸಿಟ್ ಪೋಲ್ ನಲ್ಲಿ ಬಂದ ಫಲಿತಾಂಶದ ಪಕ್ಕಾ ಉಲ್ಟಾ ಫಲಿತಾಂಶ ನಾಳೆ ಸಿಗಲಿದೆ ಎಂದಿದ್ದಾರೆ.

ಈಗಾಗಲೇ ಬಂದಿರುವ ಎಕ್ಸಿಟ್ ಪೋಲ್ ವರದಿಗಳಲ್ಲಿ ಎನ್ ಡಿಎ ಮೈತ್ರಿ ಕೂಟ 300 ಪ್ಲಸ್ ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸ್ಥಾನ ಹೆಚ್ಚಿಸಿಕೊಂಡರೂ ಇಂಡಿಯಾ ಮೈತ್ರಿ ಕೂಟ 150-160 ಸ್ಥಾನ ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಆದರೆ ಇದೆಲ್ಲವೂ ಉಲ್ಟಾ ಆಗಲಿದೆ ಎಂದು ಸೋನಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments