Webdunia - Bharat's app for daily news and videos

Install App

ಸೋನಿಯಾ ಗಾಂಧಿ ನಿವೃತ್ತಿಯಾಗಲ್ಲವೆಂದ ಪ್ರಿಯಾಂಕ

Webdunia
ಶನಿವಾರ, 16 ಡಿಸೆಂಬರ್ 2017 (20:42 IST)
2019ರ ಲೋಕಸಭಾ ಚುನಾವಣೆಯಲ್ಲಿ ರಾಯ್ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಪುತ್ರಿ ಪ್ರಿಯಾಂಕ ವಾದ್ರಾ ಹೇಳುವ ಮೂಲಕ ಸೋನಿಯಾ ಗಾಂಧಿ ಅವರ ನಿವೃತ್ತಿಯ ವದಂತಿಯ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
 
ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ,  ಕಾಂಗ್ರೆಸ್​ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿದ ಸೋನಿಯಾ ಗಾಂಧಿ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುತ್ತಾರೆ ಎಂಬ ವದಂತಿಯನ್ನು ಅಲ್ಲಗೆಳೆದಿದ್ದಾರೆ.
 
ನನ್ನ ಸ್ಪರ್ಧೆಯ ಪ್ರಶ್ನೆಯೇ ಇಲ್ಲ. ನನ್ನ ತಾಯಿಯಂತೂ ಅಲ್ಲಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments