Webdunia - Bharat's app for daily news and videos

Install App

ಸೋನಿಯಾ ಗಾಂಧಿ ತ್ಯಾಗ ಬಹಳಷ್ಟಿದೆ : ಮಲ್ಲಿಕಾರ್ಜುನ ಖರ್ಗೆ

Webdunia
ಸೋಮವಾರ, 3 ಅಕ್ಟೋಬರ್ 2022 (12:27 IST)
ನವದೆಹಲಿ : 10 ವರ್ಷ ನಡೆಸಿದ್ದರೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ  ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ. ಅವರ ತ್ಯಾಗ ಬಹಳಷ್ಟಿದೆ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೊಂಡಾಡಿದರು.

ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನನಗೆ ಸ್ಪರ್ಧಿಸುವಂತೆ ಅನೇಕರು ಒತ್ತಾಯಿಸಿದರು.

ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನಾನು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ. ಪಕ್ಷದ ಸಿದ್ಧಾಂತ, ವಿಚಾರಧಾರೆ ಮುಂದಿಟ್ಟುಕೊಂಡು ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಪಕ್ಷದ ಎಲ್ಲರೂ ಸಹಕಾರ ಕೂಡ ಬೇಕು ಎಂದು ಮನವಿ ಮಾಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments