Webdunia - Bharat's app for daily news and videos

Install App

ದೆಹಲಿಯಲ್ಲಿ ವಾಯುಮಾಲಿನ್ಯ: ಸೋನಿಯಾ ಗಾಂಧಿಗೆ ಜೈಪುರಕ್ಕೆ ಶಿಫ್ಟ್ ಆಗಲು ವೈದ್ಯರ ಸಲಹೆ

Webdunia
ಬುಧವಾರ, 15 ನವೆಂಬರ್ 2023 (11:50 IST)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದಾಗಿ ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ವೈದ್ಯರ ಸಲಹೆ ಮೇರೆಗೆ ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.

ಅಸ್ತಮಾದಿಂದ ಬಳಲುತ್ತಿರುವ ಸೋನಿಯಾ ಗಾಂಧಿಗೆ ದೆಹಲಿಯ ವಾಯುಮಾಲಿನ್ಯ ಅಪಾಯಕಾರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.

ರಾಜಸ್ಥಾನ್ ನಲ್ಲಿ ಚುನಾವಣೆ ನಡೆಯಲಿದ್ದು, ಈ ಕಾರಣಕ್ಕೆ ಸೋನಿಯಾ ಜೈಪುರಕ್ಕೆ ಸ್ಥಳಾಂತರಗೊಂಡಿರಬಹುದು ಎಂಬ ಊಹಾಪೋಹವಿತ್ತು. ಆದರೆ ಅಸಲಿ ಕಾರಣ ವಾಯುಮಾಲಿನ್ಯ ಎನ್ನುವುದು ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಮುಂದಿನ ಸುದ್ದಿ
Show comments