Webdunia - Bharat's app for daily news and videos

Install App

ನನ್ನ ಕಾಲ ಮುಗಿಯಿತೆಂದ ಸೋನಿಯಾ ಗಾಂಧಿ!

Webdunia
ಶನಿವಾರ, 16 ಡಿಸೆಂಬರ್ 2017 (08:58 IST)
ನವದೆಹಲಿ: ಇಂದು ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪರಮಾಧಿಕಾರ ಹಸ್ತಾಂತರಿಸುತ್ತಿರುವ ಸೋನಿಯಾ ಗಾಂಧಿ ಇನ್ನೇನಿದ್ದರೂ ನಾನು ನಿವೃತ್ತಿಯಾಗುವ ಕಾಲ ಎಂದಿದ್ದಾರೆ.
 

ನಿನ್ನೆ ಅಧಿಕಾರವಾಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸೋನಿಯಾ ಗಾಂಧಿ ಇನ್ನೇನಿದ್ದರೂ ನಿವೃತ್ತಿಯಾಗುವುದೇ ನನ್ನ ಕೆಲಸ ಎಂದಿದ್ದಾರೆ. ಹಾಗಿದ್ದರೂ  ರಾಜಕೀಯಕ್ಕೆ ನಿವೃತ್ತಿ ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

19 ವರ್ಷಗಳ ಸುದೀರ್ಘ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವಧಿಯಲ್ಲಿ ಕಾಂಗ್ರೆಸ್ ಎರಡು ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು.  ಆದರೆ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments