Select Your Language

Notifications

webdunia
webdunia
webdunia
webdunia

ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ನಿರ್ಧರಿಸಿದ ಸೋನಿಯಾ ಗಾಂಧಿ. ಕಾರಣವೇನು ಗೊತ್ತಾ?

ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ನಿರ್ಧರಿಸಿದ ಸೋನಿಯಾ ಗಾಂಧಿ. ಕಾರಣವೇನು ಗೊತ್ತಾ?
ನವದೆಹಲಿ , ಸೋಮವಾರ, 9 ಡಿಸೆಂಬರ್ 2019 (06:48 IST)
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಡಿ.9ರಂದು ಸೋನಿಯಾ ಗಾಂಧಿಯವರು 73 ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಲು ಸಿದ್ಧತೆ ನಡೆಸಲು ಮುಂದಾಗಿದ್ದಾರೆ.


ಆದರೆ ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಸೋನಿಯಾ ಗಾಂಧಿ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿರುವುದಾಗಿ  ತಿಳಿಸಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮುಗಿಸಲು ನಿಮ್ಮಿಂದ ಸಾಧ್ಯವಿಲ್ಲ ಅಂತ ಗುಡುಗಿದ ಸಿದ್ದರಾಮಯ್ಯ