ಸೋನಿಯಾ, ಮಾಯಾವತಿಗೆ ಭಾರತ ರತ್ನ ನೀಡಬೇಕು!

Webdunia
ಬುಧವಾರ, 6 ಜನವರಿ 2021 (10:10 IST)
ನವದೆಹಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.


ಸೋನಿಯಾ ಭಾರತದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕೊಡುಗೆ ನೀಡಿದ್ದಾರೆ. ಇನ್ನು, ಮಾಯಾವತಿ ದಲಿತರ ಉದ್ದಾರಕ್ಕಾಗಿ ಶ್ರಮಿಸಿದ್ದಾರೆ. ಅವರ ಈ ಸಾಧನೆ ಪರಿಗಣಿಸಿ ಭಾರತ ರತ್ನ ನೀಡಬೇಕು ಎಂದು ಉತ್ತರಾಂಖಡದ ಮಾಜಿ ಸಿಎಂ ಕೂಡಾ ಆಗಿದ್ದ ಹರೀಶ್ ರಾವತ್ ಹೇಳಿದ್ದಾರೆ.

ಅವರ ಈ ಟ್ವೀಟ್ ನೆಟ್ಟಿಗರ ಟ್ರೋಲ್ ಗೆ ಕಾರಣವಾಗಿದೆ. ಭಾರತ ರತ್ನ ಯಾರಿಗೆ ಕೊಡಬೇಕು ಎಂಬ ವಿಚಾರದ ಬಗ್ಗೆ ಹಲವರು ಹಲವು ರೀತಿಯ ಮೆಮೆ ಮೂಲಕ ಟ್ರೋಲ್ ಮಾಡಿದ್ದಾರೆ.  ಇನ್ನು, ಕೆಲವರು ಭಾರತ ರತ್ನ ಎಂದರೆ ಫಿಲಂ ಫೇರ್ ಅವಾರ್ಡ್ ಅಲ್ಲ, ಸಿಕ್ಕ ಸಿಕ್ಕವರಿಗೆಲ್ಲಾ ಇದನ್ನು ನೀಡಲು ಸಾಧ‍್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ: ಪೋಸ್ಟ್ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

ಮುಂದಿನ ಸುದ್ದಿ
Show comments