Select Your Language

Notifications

webdunia
webdunia
webdunia
webdunia

ಸೋನಿಯಾ, ರಾಹುಲ್‌ ಗಾಂಧಿಗೆ ಇಡಿ ಸಮನ್ಸ್ ಜಾರಿ!

ಸೋನಿಯಾ, ರಾಹುಲ್‌ ಗಾಂಧಿಗೆ ಇಡಿ ಸಮನ್ಸ್ ಜಾರಿ!
bengaluru , ಬುಧವಾರ, 1 ಜೂನ್ 2022 (15:02 IST)
ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ಜಾರಿ ಮಾಡಿದೆ.
ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲಿ ಬಂಡವಾಳ ಹೂಡಿಕೆ ವಿಷಯದಲ್ಲಿ ೨೦೧೧-೨೦೧೨ರ ಅವಧಿಯಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿಗೊಳಿಸಿದೆ.
ಸೋನಿಯಾ ಗಾಂಧಿ ದೇಶದಲ್ಲೇ ಇರುವುದರಿಂದ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರೆ, ರಾಹುಲ್‌ ಗಾಂಧಿ ವಿದೇಶದಲ್ಲಿ ಇರುವುದರಿಂದ ಸಮಯವಕಾಶ ಕೇಳಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ಮನು ಸಿಂಘ್ವಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಕೊರಿಯಾಗೆ ಅಮೆರಿಕ ಎಚ್ಚರಿಕೆ?