Webdunia - Bharat's app for daily news and videos

Install App

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ: ಸೋನಿಯಾ, ರಾಹುಲ್, ಪ್ರಿಯಾಂಕಾರಿಂದ ಗೌರವ ನಮನ

Webdunia
ಭಾನುವಾರ, 21 ಮೇ 2017 (15:16 IST)
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 26ನೇ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,  ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ ರಾಹುಲ್ ಗಾಂಧಿಯವರ ಸ್ಮಾರಕವಿರುವ ವೀರ್ ಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.
 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕೂಡ ಅಗಲಿದ ಹಿರಿಯ ನಾಯಕನಿಗೆ ಗೌರವ ನಮನ ಸಲ್ಲಿಸಿದರು.
 
ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ಕಾಂಗ್ರೆಸ್ ಇಂದು ದೇಶಾದ್ಯಂತ ಸಹಿ ಅಭಿಯಾನವನ್ನು ಹಮ್ಮಿಕೊಂಡಿದ್ದು ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿದೆ. ಮಹಿಳಾ ಕಾಂಗ್ರೆಸ್ ಈ ನಿಟ್ಟಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments