Webdunia - Bharat's app for daily news and videos

Install App

ವೈದ್ಯರ ಸಲಹೆ ಮೇರೆಗೆ ಸೋನಿಯಾ ಜೈಪುರಕ್ಕೆ ಶಿಫ್ಟ್​

Webdunia
ಬುಧವಾರ, 15 ನವೆಂಬರ್ 2023 (20:00 IST)
ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆ, ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸೋನಿಯಾಗಾಂಧಿ ಜೈಪುರದಲ್ಲಿ ವಾಸ್ತವ್ಯ ಹೂಡಿದ್ದು ಹಲವು ರಾಜಕೀಯ ವದಂತಿಗಳಿಗೆ ಕಾರಣವಾಗಿತ್ತು. ಆದರೆ ದೆಹಲಿಯಲ್ಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕಳಪೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸೋನಿಯಾ ಜೈಪುರಕ್ಕೆ ಶಿಫ್ಟ್​ ಆಗಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಯಾವುದೇ ಚುನಾವಣಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್​ ಮೂಲಗಳು ಸ್ಪಷ್ಟಪಡಿಸಿವೆ.. ದೆಹಲಿಯಲ್ಲಿ ಮಾಲಿನ್ಯದಿಂದ ಉಂಟಾಗುವ ವಿಷಪೂರಿತ ಗಾಳಿಯನ್ನು ತಪ್ಪಿಸಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈಗ ಜೈಪುರದಲ್ಲಿ ಕೆಲವು ದಿನಗಳ ಕಾಲ ತಂಗಲಿದ್ದಾರೆ. ನಿನ್ನೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನ ಹಿನ್ನೆಲೆಯಲ್ಲಿಗೆ ಪುಷ್ಪ ನಮನ ಸಲ್ಲಿಸಲು ಶಾಂತಿವನ ಸ್ಮಾರಕಕ್ಕೆ ತೆರಳಿದ್ದ ಸಂದರ್ಭದಲ್ಲೂ ಸೋನಿಯಾ ಗಾಂಧಿ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್​ ಧರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments