Publish Date: Mon, 18 Dec 2017 (10:44 IST)
Updated Date: Mon, 18 Dec 2017 (10:58 IST)
ನವದೆಹಲಿ: ಗುಜರಾತ್-ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹಿನ್ನೆಲೆ ನವದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ಸೋನಿಯಾಗಾಂಧಿ ಭೇಟಿ ನೀಡಿದ್ದಾರೆ
ಭಾರೀ ಕುತೂಹಲ ಮೂಡಿಸಿರುವ ಭಾರಿಯ ಚುನಾವಣೆಯಲ್ಲಿ ಗುಜರಾತ್ ನಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಗೆ ಸೋಲ ಭಯ ಕಾಡಿದೆ. ಗುಜರಾತ್ ಫಲಿತಾಶದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಸೋನಿಯಾ ಗಾಂಧಿ ಸಮಾಲೋಚನೆ ನಡೆಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ