Daily Horoscope
✕

ಶೀಘ್ರದಲ್ಲೇ ಎರಡು ಹಂತದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ : ಸಿಎಂ

Webdunia
ಬುಧವಾರ, 12 ಏಪ್ರಿಲ್ 2023 (14:26 IST)
ನವದೆಹಲಿ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಹಲವಾರು ಸುತ್ತಿನ ಮಾತುಕತೆಯಾಗಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆಯಾಗಲಿದ್ದು, ಎರಡು ಹಂತದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ. ದೊಡ್ಡ ಸಂಖ್ಯೆಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರು ದೆಹಲಿಗೆ ಬಂದ ಮೇಲೆ ಮತ್ತೊಮ್ಮೆ ಚರ್ಚೆ ಮಾಡಲಿದ್ದೇವೆ. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ನಿಮ್ಮ ಅನುಭವ ಬೇಕು ಅಂತಾ ಹೇಳಿದ್ದೆವು. ಆದರೆ ಅವರು ನಿರ್ಧಾರ ಮಾಡಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷರು ತಿರ್ಮಾನ ಮಾಡ್ತಾರೆ. ರಾಜಕಾರಣದಲ್ಲಿ ಅವರು ಮುಂದುವರಿಯಬೇಕು. ಚುನಾವಣೆಗೆ ನಿಲ್ಲೋದು ಬಿಡೋದು ಪಕ್ಷ ತೀರ್ಮಾನ ಮಾಡುತ್ತೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments