Publish Date: Fri, 02 Mar 2018 (10:03 IST)
Updated Date: Fri, 02 Mar 2018 (10:06 IST)
ನವದೆಹಲಿ: ಸಾಮಾನ್ಯವಾಗಿ ಹೋಲಿ ಹಬ್ಬಕ್ಕೆ ಬಣ್ಣದ ಓಕುಳಿ ಎರಚುವುದು ಸಾಮಾನ್ಯ. ಆದರೆ ದೆಹಲಿ ವಿವಿ ವಿದ್ಯಾರ್ಥಿನಿಯರಿಗೆ ದುರುಳರು ವಿಚಿತ್ರವಾಗಿ ಹಿಂಸೆ ನೀಡಿದ್ದಾರೆ.
ಹಬ್ಬದ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ವೀರ್ಯ ತುಂಬಿದ ಬಲೂನ್ ಎಸೆಯಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಪೊಲೀಸ್ ಠಾಣೆ ಮಟ್ಟಿಲೇರಿದ್ದಾರೆ.
ಹಬ್ಬದ ನೆಪದಲ್ಲಿ ಈ ರೀತಿ ಹಿಂಸೆ ಮಾಡುವುದು ಸರಿಯಲ್ಲ. ಘಟನೆಗೆ ಕಾರಣಕರ್ತರಾದವರನ್ನು ತಕ್ಷಣ ಬಂಧಿಸಿ. ಹೋಲಿ ಮಹಿಳೆಯರಿಗೆ ಸುರಕ್ಷಿತವಾಗಿರಲಿ ಎಂದು ಪ್ರತಿಭಟನೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ