Webdunia - Bharat's app for daily news and videos

Install App

ಶ್ರೀಗಳು ಜನರ ಹೃದಯದಲ್ಲಿ ಅಮರರಾಗಿದ್ದಾರೆ: ನರೇಂದ್ರ ಮೋದಿ

Webdunia
ಶುಕ್ರವಾರ, 1 ಏಪ್ರಿಲ್ 2022 (12:35 IST)
ನವದೆಹಲಿ : ಪೂಜನೀಯರಾದ ಗೌರವಾನ್ವಿತ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.
 
ಲಿಂಗೈಕ್ಯ ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಹಿನ್ನೆಲೆ, ಕನ್ನಡ ಮತ್ತು ಇಂಗ್ಲೀಷ್ನಲ್ಲಿ ಮೋದಿ ಟ್ವೀಟ್ ಮಾಡಿದ್ದಾರೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕವಾಗಿ ನಮನ ಸಿಲ್ಲಿಸಿದ್ದಾರೆ.

ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಅಸಂಖ್ಯಾತ ಜನರ ಹೃದಯದಲ್ಲಿ ನೆಲೆಸಿದ್ದಾರೆ.

 
ಅವರ ಅಪ್ರತಿಮ ಸಮುದಾಯ ಸೇವೆ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. ಅವರ ಕನಸುಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತಲೇ ಇರುತ್ತೇವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments