ಮತಯಾಚನೆಗಿಳಿದ ಶ್ರೀಶಾಂತ್

Webdunia
ಭಾನುವಾರ, 1 ಮೇ 2016 (17:53 IST)
ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಶ್ರೀಶಾಂತ್ ಬಿರುಸಿನ ಪ್ರಚಾರದಲ್ಲಿ ವ್ಯಸ್ತರಾಗಿದ್ದಾರೆ. 
 
ತಾವು ಸ್ಪರ್ಧಿಸಿರುವ ತಿರುವನಂತಪುರ ವಿಧಾನಸಭಾ ಕ್ಷೇತ್ರದ ಜನವಸತಿ ಪ್ರದೇಶಗಳಲ್ಲಿ ಅವರಿಂದು ಮತಯಾಚನೆ ಮಾಡಿದರು. 
 
ನವದೆಹಲಿಯ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾರ್ಚ್ ತಿಂಗಳಲ್ಲಿ ಪ್ರಮುಖ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
 
2013ರ ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಶ್ರೀಶಾಂತ್‌ಗೆ ಈಗಾಗಲೇ ದೆಹಲಿ ನ್ಯಾಯಾಲಯ ಕ್ಲೀನ್‌ಚೀಟ್‌ ನೀಡಿದೆ. 



ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments