ತಮಿಳುನಾಡಿನ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ, ಕಾರಣ ಇಲ್ಲಿದೆ

Sampriya
ಸೋಮವಾರ, 10 ನವೆಂಬರ್ 2025 (18:34 IST)
ಮೈಲಾಡುತುರೈ: ತಮಿಳುನಾಡಿನ ಒಟ್ಟು 14 ಮೀನುಗಾರರನ್ನು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆದಾಟಿ ಶ್ರೀಲಂಕಾದ ಜಲಪ್ರದೇಶದ ಅನಲೈತಿವು ಬಳಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆ ಅರೆಸ್ಟ್ ಮಾಡಿದೆ.

ಇಂದು ಬೆಳಗಿನ ಜಾವ ಮೈಲಾಡುತುರೈನ 13 ಮೀನುಗಾರರು ಮತ್ತು ಕಡಲೂರಿನ ಒಬ್ಬರು ಮೀನುಗಾರರನ್ನು ಬಂಧಿಸಲಾಗಿದೆ.

ಬಂಧಿತ ಮೀನುಗಾರರ ಮಾಹಿತಿ ಇಲ್ಲಿದೆ. ರಾಜೇಂದ್ರನ್ (32), ಶಿವದಾಸ್ (20), ಕುಲಂಡೈವೇಲ್ (27), ರಂಜಿತ್ (30), ರಾಜ್ (30), ಕಲೈ (30), ಗುಗನ್ (28), ಪ್ರಸಾದ್ (32), ಅಕಿಲನ್ (27), ಆಕಾಶ್ (27), ರಾಬಿನ್ (29), ರಾಜ್‌ಕುಮಾರ್ (30), ಮೈಲಾಡುತುರೈನ ಗೋವಿಂದ (40) ಮತ್ತು ಕಡಲೂರಿನ ಬಾರತಿ (40) ಎಂದು ಗುರುತಿಸಲಾಗಿದೆ.


ಇಂದು ಬೆಳಿಗ್ಗೆ ಅನಲೈತಿವು ಬಳಿಯ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ, ಶ್ರೀಲಂಕಾ ನೌಕಾಪಡೆ ಅವರ ಹಡಗನ್ನು ತಡೆದು ಎಲ್ಲಾ 14 ಮೀನುಗಾರರನ್ನು ವಶಕ್ಕೆ ಪಡೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments