Webdunia - Bharat's app for daily news and videos

Install App

ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

Webdunia
ಮಂಗಳವಾರ, 8 ಫೆಬ್ರವರಿ 2022 (12:26 IST)
ತಮಿಳುನಾಡು : ಶ್ರೀಲಂಕಾದ ನೌಕಾಪಡೆ ತಮಿಳುನಾಡಿನ 16 ಮೀನುಗಾರರನ್ನು ಬಂಧಿಸಿದೆ.

ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ತಮಿಳುನಾಡಿನ ರಾಮೇಶ್ವರಂನಿಂದ ಡೆಲ್ಫ್ ದ್ವೀಪದ ಬಳಿ 16 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ ಎಂದು ರಾಜ್ಯದ ಕ್ಯೂ ಬ್ರಾಂಚ್ ಪೊಲೀಸರು ತಿಳಿಸಿದ್ದಾರೆ.

ನೌಕಾಪಡೆ ಈ ವೇಳೆ ಮೀನುಗಾರರ ಬಳಿ ಇದ್ದ ಮೂರು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಬಂಧಿಯಾದ ಮೀನುಗಾರರ ಬಗ್ಗೆ ಹೆಚ್ಚು ಮಾಹಿತಿ ಲಭ್ಯವಾಗಿಲ್ಲವೆಂದು ಮೂಲಗಳ ಪ್ರಕಾರ ತಿಳಿದುಬಂದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments