Select Your Language

Notifications

webdunia
webdunia
webdunia
webdunia

ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

Sri Lanka Mahinda Rajapaksa resign economic crisis ಶ್ರೀಲಂಕಾ ಮಹಿಂದಾ ರಾಜಪಕ್ಸ ರಾಜೀನಾಮೆ ಆರ್ಥಿಕ ದಿವಾಳಿ
bengaluru , ಸೋಮವಾರ, 9 ಮೇ 2022 (16:31 IST)
ದೇಶದಲ್ಲಿ ಆರ್ಥಿಕ ದುಸ್ಥಿತಿ ಹಿನ್ನೆಲೆಯಲ್ಲಿ ಉಂಟಾಗುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಮಹೀಂದಾ ರಾಜಪಕ್ಸ ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದ ರಾಜಪಕ್ಸ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ  ಆರೋಗ್ಯ ಸಚಿವ ಪ್ರೊಫೆಸರ್‌ ಚನ್ನಾ ಜಯ ಸುಮನ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಪಕ್ಸೆ ಸೋದರರಾದ ಅಧ್ಯಕ್ಷ ಗೊಟಬಯಾ ರಾಜಪಕ್ಸ ಕೂಡ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಿನಲ್ಲಿ ಉದ್ಯಮಿ ಆತ್ಮಹತ್ಯೆ: ಡೆತ್‌ ನೋಟ್‌ ನಲ್ಲಿ ಬಿಜೆಪಿ ಮುಖಂಡನ ವಿರುದ್ಧ ವಂಚನೆ ಆರೋಪ!