Select Your Language

Notifications

webdunia
webdunia
webdunia
webdunia

ಎಸ್ ಸಿ, ಎಸ್ ಟಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ

ನವದೆಹಲಿ
ನವದೆಹಲಿ , ಶನಿವಾರ, 1 ಫೆಬ್ರವರಿ 2020 (13:35 IST)
ನವದೆಹಲಿ : ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 2020-21ನೇ ಸಾಲಿನ ಬಜೆಟ್ ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸುತ್ತಿದ್ದಾರೆ.


ಇದರಲ್ಲಿ ಎಸ್ ಟಿ ಹಾಗೂ ಎಸ್ ಸಿ ಮತ್ತು ಓಬಿಸಿ ಸಮುದಾಯಕ್ಕಾಗಿ 850,000ಕೋಟಿ ಅನುದಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಾಗೇ 2020-21 ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ 93,847.64 ಕೋಟಿ ಅನುದಾನ  ಹಾಗೂ ಕೌಶಲ್ಯ ಅಭಿವೃದ್ಧಿಗೆ 3000 ಕೋಟಿ ರೂ. ಘೋಷಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 28,600 ಕೋಟಿ ಅನುದಾನ