Select Your Language

Notifications

webdunia
webdunia
webdunia
webdunia

ರೋಗಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಸಿಬ್ಬಂದಿ

ರೋಗಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಸಿಬ್ಬಂದಿ
delhi , ಮಂಗಳವಾರ, 14 ನವೆಂಬರ್ 2023 (09:03 IST)
ನಗರದ ಪ್ರತಿಷ್ಠಿತ ಆಸ್ಪತ್ರೆಯ ಸಿಬ್ಬಂದಿಯಾಗಿರುವ ಆರೋಪಿ ಚಿಕಿತ್ಸೆಗೆಂದು ದಾಖಲಾಗಿದ್ದ ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
 
ಚಿಕಿತ್ಸೆಗೆಂದು ದಾಖಲಾಗಿದ್ದ ಮಹಿಳೆಯೋರ್ವಳ ಮೇಲೆ ಆಸ್ಪತ್ರೆಯ ಜವಾನನೋರ್ವ ಲೈಂಗಿಕ ದೌರ್ಜನ್ಯ ಎಲಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
 
ಈ ಸಂಬಂಧ ಕಳೆದ ಅ.6ರಂದೇ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ ಎಂದಿರುವ  ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 
 
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾರಣ ಐವತ್ತು ವರ್ಷದ ಮಹಿಳೆಯೊಬ್ಬರು ನಗರದ ರಸ್ತೆಯಲ್ಲಿರುವ  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಈ ವೇಳೆಯಲ್ಲಿ ಅಟೆಂಡರ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಚಿಕಿತ್ಸೆಗೆಂದು ದಾಖಲಾಗಿದ್ದ ಮಹಿಳೆಯೊಬ್ವರ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ದಾಖಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಭ್ರಷ್ಟಾಚಾರ ನಿರ್ಮೂಲನೆಯೇ ಕೇಂದ್ರ ಸರಕಾರದ ಗುರಿ: ಪ್ರಧಾನಿ ಮೋದಿ