ರಾಹುಲ್ ಗಾಂಧಿಗೆ ನಾಲ್ಕು ರಾಜ್ಯಗಳ ಚುನಾವಣೆ ಪ್ರತಿಷ್ಠೆಯ ಕಣ

Webdunia
ಸೋಮವಾರ, 15 ಮಾರ್ಚ್ 2021 (09:51 IST)
ನವದೆಹಲಿ: ಕಾಂಗ್ರೆಸ್ ನಲ್ಲಿ ಒಳಗೊಳಗೆ ನಡೆಯುತ್ತಿರುವ ಬೇಗುದಿಯ ನಡುವೆ ಪಂಚ ರಾಜ್ಯ ಚುನಾವಣೆಯ ಗೆಲುವು ರಾಹುಲ್ ಗಾಂಧಿಗೆ ಮಹತ್ವದ್ದಾಗಲಿದೆ.


ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ, ಅವರ ಇತ್ತೀಚೆಗಿನ ಕೆಲವು ಹೇಳಿಕೆಗಳ ಬಗ್ಗೆ ಹಿರಿಯ ನಾಯಕರಲ್ಲಿ ಅಸಮಾಧಾನವಿದೆ. ಕೆಲವರು ಅದನ್ನು ಬಹಿರಂಗವಾಗಿಯೇ ತೋಡಿಕೊಂಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ಒಂದು ವೇಳೆ ಅವರಿಲ್ಲಿ ಸೋತರೆ ರಾಹುಲ್ ನಾಯಕತ್ವದ ಬಗ್ಗೆ ಹುಟ್ಟಿಕೊಂಡಿರುವ ಪ್ರಶ್ನೆಗಳು, ಅಸಮಾಧಾನಗಳು ಹೆಚ್ಚಾಗಲಿವೆ. ಒಂದು ವೇಳೆ ಗೆದ್ದರೆ ಭಿನ್ನಾಭಿಪ್ರಾಯಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. ಜೊತೆಗೆ ಕಳೆದುಕೊಂಡಿರುವ ಪ್ರತಿಷ್ಠೆ ಮರಳಿ ಪಡೆಯಬಹುದು. ಹೀಗಾಗಿ ಅವರ ಪಾಲಿಗೆ ಇದು ಮಹತ್ವದ ಚುನಾವಣೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments