ಮಲಮಗಳಿಗೆ ಕಿರುಕುಳ ನೀಡಿದ ತಂದೆ!

Webdunia
ಶನಿವಾರ, 23 ಜನವರಿ 2021 (08:02 IST)
ತಿರುಚ್ಚಿ : 29 ವರ್ಷದ ಯುವಕನೊನ್ನ ತನ್ನ 17 ವರ್ಷದ ಮಲಮಗಳಿಗೆ ಕಿರುಕುಳ ನೀಡಿದ ಘಟನೆ ತಮಿಳುನಾಡಿನ ತಿರುಚ್ಚಿ ನಗರದಲ್ಲಿ ನಡೆದಿದೆ.

ತನ್ನ ಪತಿ ತೀರಿಕೊಂಡ ಬಳಿಕ 40 ವರ್ಷದ ಮಹಿಳೆ 29 ವರ್ಷದ ಯುವಕನನ್ನು ಮದುವೆಯಾಗಿದ್ದಾಳೆ. ಆದರೆ ಯುವಕ ಆಕೆಯ ಮೊದಲನೆ ಪತಿಯ 16ವರ್ಷದ ಮಗಳನ್ನು ಮದುವೆಯಾಗುವುದಾಗಿ ಪೀಡಿಸುತ್ತಿದ್ದ.  ಇದಕ್ಕೆ ಹುಡುಗಿ ಮತ್ತು ಆಕೆಯ 17 ವರ್ಷದ ಸಹೋದರಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಅವರ ನಡುವೆ ಜಗಳ ನಡೆದು ಯುವಕ 17 ವರ್ಷದ ಮಲಮಗಳ ಮೇಲೆ ಬ್ಯಾಟ್ ನಿಂದ ಹಲ್ಲೆ ಮಾಡಿದ್ದಾನೆ.

ಈ ಬಗ್ಗೆ ಮಲಮಗಳು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಮಲತಂದೆಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

ಮುಂದಿನ ಸುದ್ದಿ
Show comments