Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗ ಎಸಗಿದ ಮಲತಂದೆ

ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗ ಎಸಗಿದ ಮಲತಂದೆ
ಚೆನ್ನೈ , ಭಾನುವಾರ, 31 ಜನವರಿ 2021 (11:34 IST)
ಚೆನ್ನೈ : ಅಪ್ರಾಪ್ತ ಬಾಲಕಿಯ ಮೇಲೆ ಮಲತಂದೆ ಮಾನಭಂಗ ಎಸಗಿ ಗರ್ಭಿಣಿ ಮಾಡಿದ ಘಟನೆ ತಮಿಳುನಾಡಿನ ಮಧುರೈ ನಲ್ಲಿ ನಡೆದಿದೆ.

ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ವೇಳೆ ಬಾಲಕಿ 4 ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ. ತಾಯಿ ಈ ಬಗ್ಗೆ ಮಗಳ ಬಳಿ ಕೇಳಿದಾಗ ಮಲತಂದೆ ಹಲವು ಬಾರಿ ಮಾನಭಂಗ ಎಸಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ವ್ಯಕ್ತಿ ಹುಡುಗಿಯನ್ನು ಮುಂಬೈ ಕರೆದೊಯ್ದು ಹೀಗಾ ಮಾಡೋದು?