Webdunia - Bharat's app for daily news and videos

Install App

ಮಲತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಮಗಳು ಗರ್ಭಿಣಿಯಾದಾಗ ಸತ್ಯ ಬಯಲು

Webdunia
ಭಾನುವಾರ, 14 ಮೇ 2017 (17:56 IST)
ಹರ್ಯಾಣದಲ್ಲಿ 23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ ಮರ್ಮಾಂಗ ಛಿದ್ರಗೊಳಿಸಿದ ಆಘಾತಕಾರಿ ಸುದ್ದಿ ಬೆನ್ನಲ್ಲೇ ಮತ್ತೊಂದು ನಾಗರೀಕ ಸಮಾಜ ತಲೆತಗ್ಗಿಸುವಂಥಾ ಘಟನೆ ರೋಹ್ಟಕ್`ನಲ್ಲಿ ನಡೆದಿದೆ.

ಮಲತಂದೆಯೇ 10 ವರ್ಷ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿ 5 ತಿಂಗಳ ಗರ್ಭಿಣಿಯಾಗಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ, ಬಾಲಕಿಯ ಸ್ಥಿತಿ ತೀರಾ ಗಂಭೀರವಾಗಿದೆ. ಬಿಹಾರದಿಂದ ವಲಸೆ ಬಂದ ದಿನಗೂಲಿ ಮಹಿಳೆಯ ಪುತ್ರಿಯಾಗಿದ್ದು, ವೈದ್ಯರನ್ನ ಸಂಪರ್ಕಿಸಿದಾಗ ಗರ್ಭವಾದ ಸತ್ಯ ಹೊರಬಿದ್ದಿದೆ. ಮಲತಂದೆಯೇ ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ಯಾರಿಗೂ ಹೇಳದಂತೆ ಬೆದರಿಸಿದ್ದನೆಂದು ಬಾಲಕಿ ಹೇಳಿಕೊಂಡಿದ್ದಾಳೆ.

ಬಾಲಕಿಯನ್ನ ಮಹಿಳಾ ಪೊಲೀಸ್ ಠ಻ನೆಗೆ ಕರೆದೊಯ್ದು ದೂರು ದಾಖಲಿಸಲ಻ಗಿದ್ದು, ನಾಳೆ ಮೆಡಿಕಲ್ ಬೋರ್ಡ್ ಸಭೆಯಲ್ಲಿ ಬಾಲಕಿಯ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಕಾಮುಕ ತಂದೆಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments