Daily Horoscope
✕

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

Webdunia
ಗುರುವಾರ, 12 ಜನವರಿ 2023 (07:55 IST)
ಹೈದರಾಬಾದ್ : ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.

ವಿಶಾಖಪಟ್ಟಣಂನಲ್ಲಿ ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಬೇಕಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ಕೋಚ್ನ ಎರಡು ಕಿಟಕಿಯ ಗಾಜುಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಕಂಚರಪಾಲೆಂ ಬಳಿ ರೈಲು ನಿರ್ವಹಣೆಗಾಗಿ ನಿಂತಿದ್ದಾಗ ಈ ಘಟನೆ ನಡೆದಿದೆ. ಬುಧವಾರ ಸಂಜೆ 6:30 ಕ್ಕೆ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ರೈಲಿಗೆ ಯಾರೋ ಕಲ್ಲು ತೂರಾಟ ನಡೆಸಿದರು.

ಎರಡು ಕಿಟಕಿ ಗಾಜುಗಳು ಸಂಪೂರ್ಣವಾಗಿ ಒಡೆದುಹೋಗಿದ್ದು ಇದನ್ನು ಬದಲಾಯಿಸಬೇಕಾಗಿದೆ. ಇದು ಅತ್ಯಂತ ದುರದೃಷ್ಟಕರ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅನುಪ್ ಕುಮಾರ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments