ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ?

Webdunia
ಸೋಮವಾರ, 20 ಫೆಬ್ರವರಿ 2023 (11:09 IST)
ನವದೆಹಲಿ  : ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದೆಹಲಿಯಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಘಟನೆ ನಡೆದಾಗ ಓವೈಸಿ ದೆಹಲಿಯ ನಿವಾಸದಲ್ಲಿರಲಿಲ್ಲ. ಬದಲಿಗೆ ಜೈಪುರಕ್ಕೆ ಕಾರ್ಯನಿಮಿತ್ತ ತೆರಳಿದ್ದರು. ಈ ಬಗ್ಗೆ ಅಸಾದುದ್ದೀನ್ ಓವೈಸಿ ಸರಣಿ ಟ್ವೀಟ್ ಮಾಡಿದ್ದಾರೆ.
ನನ್ನ ದೆಹಲಿ ನಿವಾಸದ ಮೇಲೆ ಮತ್ತೆ ದಾಳಿ ನಡೆದಿದೆ. 2014ರಿಂದ ಇದು ನಾಲ್ಕನೇ ಘಟನೆ ಎಂದು ಕಿಡಿಕಾರಿದರು.

ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಕಿಟಕಿಗಳು ಮುರಿದು ಬಿದ್ದಿವೆ. ಈ ಬಗ್ಗೆ ಮನೆಯಲ್ಲಿದ್ದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಿಬ್ಬಂದಿ ಘಟನೆಗೆ ಸಂಬಂಧಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments